ಇಳಕಲ್ : ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ನೇತೃತ್ವದಲ್ಲಿ ಹುನಗುಂದ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ,ಪೋಲಿಸ್ ಸಿಬ್ಬಂದಿಗಳಿಗೆ ,ಹಾಗೂ ಪುರಸಭೆ ಸಿಬ್ಬಂದಿ ಮತ್ತು ಪೌರಕಾರ್ಮಿಕರಿಗೆ ಕೋವಿಡ್_೧೯ ಐಸೋಲೇಷನ್ ಕಿಟ್ ಜೊತೆಗೆ ಉಪಹಾರ ನೀಡಿದರು .
ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ತಮ್ಮ ಜೀವನವನ್ನೇ ಲೆಕ್ಕಿಸದೆ ಹಗಲಿರುಳು ಶ್ರಮಿಸುತ್ತಿರುವ ಫ್ರೆಂಟ್ ಲೈನ್ ವಾರಿಯರ್ಸ್ ಗಳಿಗೆ ಎಷ್ಟು ಕೃತಜ್ಞತೆ ಹೇಳಿದರೂ ಕಮ್ಮಿನೇ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುನಗುಂದ ಪುರಸಭೆ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ : ವಿನೋದ ಬಾರಿಗಿಡದ
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ