ಭಟ್ಕಳ: ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಸಮೀಪ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಹೊನ್ನಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ತಾಲ್ಲೂಕಿನ ಪುರವರ್ಗದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು. ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಆಟೋ ಚಾಲಕ ಸತೀಶ ದೇವಾಡಿಗ ಕುಂದಾಪುರ ಮೂಲದ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು