December 22, 2024

Bhavana Tv

Its Your Channel

ಕನಕಪುರದ ಬಂಡೆ ರಾಜ್ಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಹಿನ್ನಲೆಯಲ್ಲಿ ಮಂಡ್ಯ ಕಿಕ್ಕೇರಿ ಪಟ್ಟಣದ ಕಾಂಗ್ರೆಸ್ ಯುವ ಮುಖಂಡರಿಂದ ಮುಗಿಲು ಮುಟ್ಟಿದ ಸಂಭ್ರಮ

ಕರ್ನಾಟಕ ರಾಜಕಾರಣದ ಮಸ್ಟರ್ಪೀಸ್ ಕನಕಪುರದ ಬಂಡೆ ಒಂಟಿ ಸಲಗ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ರವರು ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ಹಿನ್ನಲೆಯಲ್ಲಿ

ಮಂಡ್ಯ ಕಿಕ್ಕೇರಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚೇತನ್( ಮಂದಾಕಿನಿ) ರವರ ಅಧ್ಯಕ್ಷತೆಯಲ್ಲಿ ಮತ್ತು ಕಾಂಗ್ರೆಸ್ ಪಕ್ಷದ ಯುವಕರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

error: