March 12, 2025

Bhavana Tv

Its Your Channel

ಕೇಂದ್ರ ಎನ್ಐಎ ತಂಡದಿOದ ಭಟ್ಕಳ ಎರಡು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ

ಭಟ್ಕಳ:ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್‌ಐಎ ತಂಡದಿoದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ

ತಾಲೂಕಿನ ಸಾಗರ ರಸ್ತೆ ಹಾಗೂ ಉಮರ್ ಸ್ಟ್ರೀಟನಲ್ಲಿರುವ ಎರಡು ಮನೆಗಳ ಮೇಲೆ ಕೇಂದ್ರದ ಎನ್.ಐಎ ದಂಡದಿAದ ದಾಳಿ ನಡೆದಿದ್ದು.ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ಸಂಬAಧಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.ಜಿಲ್ಲೆಯ ಉನ್ನತಾಧಿಕಾರಿಗಳ ಜೊತೆ ಗುಪ್ತವಾಗಿ  ಎನ್‌ಐಎ ತಂಡ ದಾಳಿ ನಡೆಸಿದೆ. ಈ ವಿಚಾರಕ್ಕಾಗಿ ನಿನ್ನೆಯಿಂದಲೇ ಭಟ್ಕಳದಲ್ಲಿ  ಜಿಲ್ಲಾ ಪೊಲೀಸವರಿಷ್ಠಾಧಿಕಾರಿ ಮೊಕ್ಕಾಮ್ ಹೂಡಿದ್ದು.  ಇನ್ನೇನು ಹೆಚ್ಚಿನ ಮಾಹಿತಿ ವಿಚಾರಣೆ ಬಳಿಕವೇ ತಿಳಿದು ಬರಬೇಕಿದೆ. ಈ ಸಂಬAಧ ತಾಲೂಕಿನ ಹಲವೆಡೆ ಪೊಲೀಸ ಬಿಗಿ ಬಂದೋಬಸ್ತ್  ಮಾಡಲಾಗಿದೆ.

error: