April 30, 2024

Bhavana Tv

Its Your Channel

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ರಿಂದ ಸ್ವಾಮೀಜಿಯವರ ಪಾದುಕಾ ಪೂಜೆ

ರ್ಮಸ್ಥಳ : ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೨೨ನೇ ದಿನ ಆ.೧೪ ರಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ದಂಪತಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಶ್ರೀ ಗುರುದೇವ ಮಠದಲ್ಲಿ ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಶ್ರೀ ರಾಮಕ್ಷೇತ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: