ರೋಣ: ಗ್ರಾಮಸ್ಥರ ದೇಣಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಸಿ ಸಿ_ಪಾಟೀಲ್ ಅವರು ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ಎರಡು ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಯಚ್ಚರೇಶ್ವರ ಮಹಾ ಸ್ವಾಮಿಗಳು, ಶ್ರೀ ಬೆನಹಾಳ ಪಟ್ಟದ ದೇವರು ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಅಭಿವೃದ್ಧಿ ಅಧಿಕಾರಿ ಬಸವರಾಜ ಗಿರಿತಿಮ್ಮಣ್ಣವರ ಹಾಗೂ ಶ್ರೀ ಮೇಘರಾಜ ನಗರದ ಗುರು ಹಿರಿಯರು,ಯುವಮಿತ್ರರು ಪಾಲ್ಗೊಂಡಿದ್ದರು.
–ವರದಿ ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ