ಹೊನ್ನಾವರ: ಪಟ್ಟಣದ ಬಂದರು ರಸ್ತೆಯ ತುಳಸಿ ಫಾರ್ಮ ಮೆಡಿಕಲ್ ಶಾಪ್ ಎದುರಿನ ಮೆಟ್ಟಿಲಿನ ಮೇಲೆ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.
ಸುಮಾರು ೪೫ ರಿಂದ ೫೦ ವರ್ಷದ ಅಪರಿಚಿತ ಗಂಡಸು ಅನಾರೋಗ್ಯದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಮೃತಪಟ್ಟಿದ್ದು, ಸದರಿ ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸ ಬೇಕು ಎಂದು ಸ್ಥಳೀಯ ವ್ಯಾಪಾರಿ ನಾಗೇಶ ರಘುನಾಥ ಪ್ರಭು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ