December 22, 2024

Bhavana Tv

Its Your Channel

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಕಿತ್ತೂರ ರಾಣಿ ಚೆನ್ನಮ್ಮನ ೧೯೮ ನೇ ವಿಜಯೋತ್ಸವ ಕಾರ್ಯಕ್ರಮ

ರೋಣ: ಇಂದು ನರಗುಂದ ಮತಕ್ಷೇತ್ರದ ಗುಜಮಾಗಡಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ವೀರಮಾತೆ ಕಿತ್ತೂರ ರಾಣಿ ಚೆನ್ನಮ್ಮನ ೧೯೮ ನೇ ವಿಜಯೋತ್ಸವದ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನ ಶ್ರೀ ಶ್ರೀ ಬಸವಜಯ ಮೃತ್ಯುಂಜಯ ಮಾಹಾಸ್ವಾಮಿಗಳು ಶ್ರೀ ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರುಗಳು ವಹಿಸಿದ್ದರು,ಅದೇ ರೀತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನರಗುಂದ ಮತಕ್ಷೇತ್ರದ ಜನಪ್ರಿಯ ಯುವನಾಯಕರಾದ ಉಮೇಶಗೌಡ ಸಿ ಪಾಟೀಲ ರವರು ಪಾಲ್ಗೊಂಡು ಕಾರ್ಯಕ್ರಮವನ್ನ ಉದ್ದೇಶಿಸಿಸಿ ಮಾತನಾಡಿದರು,ಕಾರ್ಯಕ್ರಮದಲ್ಲಿ ಸಮಾಜದ ಎಲ್ಲ ಬಂದು ಬಾಂಧವರು ಪಾಲ್ಗೊಂಡು ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು

ವರದಿ ವೀರಣ್ಣ ಸಂಗಳದ

error: