ಹೊನ್ನಾವರ : ಯು ಎನ್ ಓ ಡೆ ವಿಶ್ವಸಂಸ್ಥೆ ಸ್ಥಾಪನೆ ದಿನಾಚರಣೆ ಸರ್ಕಾರಿ ಪ್ರೌಢಶಾಲೆ ಹೊನ್ನಾವರದಲ್ಲಿ ಲಿಯೋ ಕ್ಲಬ್ ಆಶ್ರಯದಲ್ಲಿ ನಡೆಯಿತು
ಲಾಯನ್ ಡಾ ಸುರೇಶ ಎಸ್ ಉಪನ್ಯಾಸ ನೀಡಿ ಕಾರ್ಯಕ್ರಮ ದ ವಿಶೇಷತೆ ವಿವರಿಸಿದರು. ವೇದಿಕೆಯಲ್ಲಿ ಲಿಯೋ ಕ್ಲಬ್ ನ ಮೇಲ್ವಿಚಾರಕ ಲಾಯನ್ ರಾಜೇಶ ಸಾಳೆಹಿತ್ತಲ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯಾಧ್ಯಾಪಕರು ಸ್ವಾಗತಿಸಿದರು. ಅಧ್ಯಕ್ಷತೆಯನ್ನು ಲಿಯೋ ಕ್ಲಬ್ ಅಧ್ಯಕ್ಷೆ ಸ್ವಾತಿ ಶೇಟ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಆಶಾ ಪೈ ಕಾರ್ಯಕ್ರಮ ನಿರೂಪಿಸಿದರು. ಲಿಯೋ ಕ್ಲಬ್ನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,