December 19, 2024

Bhavana Tv

Its Your Channel

ಶ್ರೀ ವೀರ ಭದ್ರೇಶ್ವರ ದೇವಸ್ಥಾನದಲ್ಲಿ ಸಂಪನ್ನಗೊOಡ ಕಾರ್ತಿಕ ದೀಪೋತ್ಸವ

ಗದಗ ಜಿಲ್ಲೆ ರೋಣ ತಾಲೂಕಿನ ಪ್ರತಿಷ್ಠಿತ ಆರಾಧ್ಯ ದೇವರಾದ ಶ್ರೀ ವೀರ ಭದ್ರೇಶ್ವರ ದೇವಸ್ಥಾನದ ಕಾರ್ತಿಕ ಮಹೋತ್ಸವನ್ನು ವಿಜೃಂಭಣೆಯಿoದ ಆಚರಿಸಲಾಯಿತು ಈ ಸಂದರ್ಭದಲ್ಲಿ ರೋಣ ನಗರದ ಸಕಲ ಸದ್ಭಕ್ತರು, ಶ್ರೀ ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಹಾಗೂ ಊರಿನ ಗುರುಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ವರದಿ ವೀರಣ್ಣ ಸಂಗಳದ ರೋಣ

error: