December 20, 2024

Bhavana Tv

Its Your Channel

ಅಂತರ್ ರಾಜ್ಯ ಕ್ರೀಡಾಕೂಟದಲ್ಲಿ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನಗಳಿಸಿದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಆರ್ಥಿಕ ನೆರವು ನೀಡಿದ. ಎಚ್.ಎ೦.ಗಣೇಶ್

ಗುಂಡ್ಲುಪೇಟೆ.ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಅಂತರರಾಜ್ಯ ಕ್ರೀಡಾಕೂಟದಲ್ಲಿ ಗುಂಡ್ಲುಪೇಟೆ ಜೆಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರ ಮುಂದಿನ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅನುಕೂಲವಾಗುವಂತೆ ಎಚ್ ಎಮ್ ಗಣೇಶ್ ಪ್ರಸಾದ್ ರವರು ೫೦ ಸಾವಿರ ರೂಗಳನ್ನು ನೀಡಿದರು .
ಈ ಸಂದರ್ಭದಲ್ಲಿ ಎಚ್ ಎಮ್ ಗಣೇಶ್ ಪ್ರಸಾದ್ ಗಣೇಶ್ ಪ್ರಸಾದ್, ಚಾಮುಲ್ ಅಧ್ಯಕ್ಷರಾದ ಹೆಚ್ ಎಸ್ ನಂಜುAಡ ಪ್ರಸಾದ್, ಮುನಿರಾಜು ಕ್ರೀಡಾಪಟುಗಳು ಹಾಜರಿದ್ದರು.

ವರದಿ: ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ

error: