December 22, 2024

Bhavana Tv

Its Your Channel

ಓದು ಕರ್ನಾಟಕ ಸಂಬಂಧ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ.

ಗುಂಡ್ಲುಪೇಟೆ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಓದು ಕರ್ನಾಟಕ ಸಂಬಂಧ ಕಾರ್ಯಗಾರವನ್ನು ಜ್ಞಾನ ಭವನದಲ್ಲಿ ನಡೆಸಲಾಯಿತು. ೪ ಮತ್ತು ೫ನೇ ತರಗತಿ ಮಕ್ಕಳ ಕಲಿಕೆ ಗೋಸ್ಕರ ಈ ಕಾರ್ಯಕ್ರಮವನ್ನು ಇಲಾಖೆ ಅನುಷ್ಠಾನ ಮಾಡುತ್ತಿದ್ದು ಅಗತ್ಯ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಸಿ ಶಿವಮೂರ್ತಿ, ಬಿ ಆರ್ ಸಿ ಗುರುಸ್ವಾಮಿ ಹಾಗೂ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಕ್ಷಕರು ಹಾಜರಿದ್ದರು.

ವರದಿ: ಸದಾನಂದ ಕನ್ನೇಗಾಲ ಗುಂಡ್ಲುಪೇಟೆ

error: