ಭಟ್ಕಳ :ಪಟ್ಟಣದ ಗುಳ್ಮಿಯಲ್ಲಿ ಗುರುವಾರ ಯುವತಿಯೊಬ್ಬಳು ಮನೆಯ ಶೌಚಗೃಹದಲ್ಲಿ ಗುರುವಾರ ಸೀಮೆಣ್ಣೆ ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಸುಮಯ್ ಕಲಂದರ್ (20) ಮೃತ ಯುವತಿ.ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಸಹ ದಾರಿ ನಡುವೆಯೇ ಮೃತಪಟ್ಟಿದ್ದಾಳೆ.
ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.