ಇಳಕಲ್ : ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ ಮತ್ತು ಕನ್ನಡ ಧ್ವಜವನ್ನ ಸುಟ್ಟು ಹಾಕಿದ ಎಮ್.ಇ.ಎಸ್ ಹಾಗೂ ಶಿವಸೇನೆ ನಾಡದ್ರೋಹಿಗಳನ್ನ ಶೀಘ್ರವೇ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ತಹಶಿಲ್ದಾರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ರಾಯಣ್ಣ ಬ್ರಿಗೇಡ್ ವತಿಯಿಂದ ಮನವಿ ಸಲ್ಲಿಸಿದರು
ವರದಿ: ವಿನೋದ ಬಾರಿಗಿಡದ ಇಳಕಲ್
More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆ
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ