December 22, 2024

Bhavana Tv

Its Your Channel

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಗುಂಡ್ಲಪೇಟೆಯ ಕನ್ನಡಪರ ಸಂಘಟನೆಗಳ ಬೆಂಬಲ

ಗುಂಡ್ಲುಪೇಟೆ:- ಮಹಾರಾಷ್ಟ್ರದ ಎಂಇಎಸ್ ಕಾರ್ಯಕರ್ತರ ಉದ್ಧಟತನಕ್ಕೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿವೆ..

ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಗುಂಡ್ಲಪೇಟೆಯ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು ಈ ಕುರಿತಾಗಿ ನಮ್ಮ ವರದಿಗಾರ ಜೋತೆ ಕನ್ನಡಪರ ಸಂಘಟನೆ ಸದಸ್ಯರು ತಮ್ಮ ಅಭಿಪ್ರಾಯವನ್ನು ಹಂಚಿಕೊಡರು.
ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಅಧ್ಯಕ್ಷರಾದ ಮುನೀರ್ ಪಾಶಾ ಮತ್ತು ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್ ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೆಗಾಲ, ಗುಂಡ್ಲುಪೇಟೆ.

error: