December 22, 2024

Bhavana Tv

Its Your Channel

“ನ್ಯಾಯಬೆಲೆ ಅಂಗಡಿಗೆ ದಿಢೀರ್ ಭೇಟಿ ನೀಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ”

ಜನವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳೊಂದಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಪಡಿತರ ನೀಡುವುದನ್ನು ವೀಕ್ಷಸಿ, ನ್ಯಾಯಾಬೆಲೆ ಅಂಗಡಿಯ ವ್ಯಾಪಾರಸ್ಥರಿಗೆ ನಿಗದಿತ ಸಮಯದಲ್ಲಿ ಪಡಿತರ ವಿತರಿಸಲು ಸೂಚಿಸಿದರು.

ಜನವಾಡ ಗ್ರಾಮದ ಸ್ವಚ್ಚತೆಗೆ ಆಧ್ಯತೆ ನೀಡಬೇಕು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ಪಡೆಯಬೇಕು. ನ್ಯಾಯಾಬೆಲೆ ಅಂಗಡಿಯಿಂದ ಏನಾದರು ತೊಂದರೇ ಆಗುತ್ತಿದ್ದರೇ ನನ್ನ ಗಮನಕ್ಕೆ ತರುವಂತೆ ಸೂಚಿಸಿ, ನ್ಯಾಯಬೆಲೆ ಅಂಗಡಿಯ ಮುಂದೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ನಿಂತಿರುವುದನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

error: