March 12, 2025

Bhavana Tv

Its Your Channel

ಭಟ್ಕಳದ ನವೀನ ದಾಸ ನಾಯ್ಕ ಯುನಿವರ್ಸಿಟಿ ಬ್ಲೂ

????????????????????????????????????

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ ನವೀನ ದಾಸ ನಾಯ್ಕ ಇವನು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿ ತಿರುಚನಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ಜರುಗುತ್ತಿರುವ ಅಂತರ ವಿಶ್ವವಿದ್ಯಾಲಯ-ರಾಷ್ಟçಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣವಲಯವನ್ನು ಪ್ರತಿನಿಧಿಸಿ, ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟಿçÃಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.

error: