ಭಟ್ಕಳ: ಅಂಜುಮಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮೆನೇಜ್ಮೆಂಟ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಆಯ್ಕೆಯಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಹಾಗೂ ಅಂಜುಮಾನ್ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.
ಕಳೆದ ಮಾರ್ಚ 4ರಂದು ನಡೆದ ಕ್ಯಾಂಪಸ್ ಇಂಟರ್ವ್ಯೂನಲ್ಲಿ ಕಿಂಡ್ರಿಲ್ ಕಂಪೆನಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಎಕ್ರಾಸ್ ಖಾಜಿ, ಪ್ರಶಾಂತ ಭಟ್ಟ, ಆಯುನಾ ಶೇಖ್, ಸನಾ ಫರ್ಹಿನ್, ಇಲೆಕ್ಟಾçನಿಕ್ ಎಂಡ್ ಕಮ್ಯುನಿಕೇಶನ್ ವಿಭಾಗದ ಫಾತಿಮಾ ಐರೀನ್, ಅಸೋಸಿಯೇಟ್ ಟೆಕ್ನಿಕಲ್ಸ್ ಆಗಿ ಆಯ್ಕೆಯಾಗಿದ್ದಾರೆ.
ಇದಕ್ಕೂ ಮೊದಲು ನಡೆದ ಆಯ್ಕೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ಸ್ ಕಂಪೆನಿಗೆ ಆದರ್ಶ ಪೈ, ಫಾತಿಮಾ ಐರಿನ್, ಕ್ವೆಸ್ಟ್ ಗ್ಲೋಬಲ್ ಕಂಪನಿಗೆ ಆದರ್ಶ ಪಾಲ್, ಫಾತಿಮಾ ಐರಿನ್, ಕ್ಯಾಪ್ಗೆಮಿ ಕಂಪೆನಿಗೆ ಆಕಿಫ್ ಅಶಾರ್ ಖಾನ್ ಇವರು ಆಯ್ಕೆಯಾಗಿದ್ದಾರೆ ಎಂದು ತಿಳಿಸಲಾಗಿದೆ
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್