December 21, 2024

Bhavana Tv

Its Your Channel

ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಂದ ಅದ್ದೂರಿ ಮೆರವಣಿಗೆ ಮತ್ತು ಅನ್ನಸಂತರ್ಪಣೆ

ಬಾಗಲಕೋಟೆ ಜಿಲ್ಲೆ ಹುನಗುಂದ. ತಾಲೂಕಿನ ಮರೋಳ ಗ್ರಾಮದಲ್ಲಿ ಪವರ್ ಸ್ಟಾರ್ ಬಾಯ್ಸ್ ಅಭಿಮಾನಿಗಳ ಬಳಗ ಮರೋಳ ಇವರ ನೇತೃತ್ವದಲ್ಲಿ ಅದ್ದೂರಿ ಮೆರವಣಿಗೆ ಮತ್ತು ಅನ್ನಸಂತರ್ಪಣೆ ಮಾಡಲಾಯಿತು

ಈ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಅವರ
ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಅವರ ಹುಟ್ಟುಹಬ್ಬವನ್ನು ಒಂದು ಹಬ್ಬದ ರೀತಿಯಲ್ಲಿ ಆಚರಿಸಲಾಯಿತು ಇದಕ್ಕೆ ಇಡೀ ಗ್ರಾಮದ ಗುರುಹಿರಿಯರು ಯುವಕರು ಮಹಿಳೆಯರು ಮಕ್ಕಳು. ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಭಾಗವಹಿಸಿ ಅಭಿಮಾನಗಳನ್ನು ಮೆರೆದಿದ್ದಾರೆ.

error: