December 22, 2024

Bhavana Tv

Its Your Channel

ದಕ್ಷಿಣ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪ್ರಸನ್ನ ಎನ್ ರವರ ಪ್ರಚಾರ ಸಭೆ

ಗುಂಡ್ಲುಪೇಟೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲಿತ ವತಿಯಿಂದ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಪ್ರಸನ್ನ ರವರ ಪ್ರಚಾರದ ಸಭೆ ತಾಲೂಕಿನ ಶ್ರೀ ಸೋಮೇಶ್ವರ ನಿಲಯದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಮುಖಂಡರುಗಳಾದ ಬಸವಣ್ಣ ,ಮಹೇಶ್ ಪ್ರಭು, ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಪ್ರಸನ್ನ ಎನ್, ಹಾಗೂ ತಾಲೂಕು ರೈತ ಸಂಘದ ಅಧ್ಯಕ್ಷ ಹೊನ್ನೇಗೌಡನಹಳ್ಳಿ ಶಿವಮಲ್ಲು, ಮತ್ತು ದಲಿತ ಸಂಘರ್ಷ ಸಮಿತಿ ಮುಖಂಡರುಗಳಾದ ನಂಜುAಡಸ್ವಾಮಿ ,ರಂಗಸ್ವಾಮಿ ಹಾಗೂ ರೈತಸಂಘದ ಮುಖಂಡರುಗಳು ಹಾಜರಿದ್ದರು.

ವರದಿ: ಸದಾನಂದ ಕಣ್ಣೇಗಾಲ ಗುಂಡ್ಲುಪೇಟೆ

error: