ರೋಣ : ಪಟ್ಟಣದ ವಿಶ್ವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕ ಸಂಘ ಇವರ ಸಹಯೋಗದಲ್ಲಿ ಕಾರ್ಮಿಕ ಸಂಘದ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಡಾ.ಬಿ.ಅರ್.ಅಂಬೇಡ್ಕರ್ , ಸರ್.ಎಂ ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವುರ ಮೂಲಕ ಸರಳವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಕಾಶ ಹೊಸಳ್ಳಿ ,ಶರಣಪ್ಪ ಕಳಕಣ್ಣವರ,ಶರಣಪ್ಪ ಗದಗಿನ, ಮಂಜು ಪೂಜಾರ,ಕೊಲ್ಕಾರ ಹಾಗೂ ಇತರರು ಭಾಗಿಯಾಗಿದ್ದರು.
ವರದಿ: ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ