ರೋಣ ತಹಶೀಲ್ದಾರ ಕಚೇರಿಯಲ್ಲಿ ಬಸವ ಜಯಂತಿಯನ್ನು ಸರಳವಾಗಿ ರೋಣ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಅಂಗವಾಗಿ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಲಾಯಿತು.
ಇದೇ ಸಮಯದಲ್ಲಿ ತಹಶೀಲ್ದಾರ ಜೆ.ಬಿ.ಜಕ್ಕನಗೌಡ್ರ,ಉಪ ತಹಶೀಲ್ದಾರ ಜಿ.ಟಿ.ಕೊಪ್ಪದ, ಬಸವರಾಜ ನವಲಗುಂದ , ವಿವಿಧ ಮಠದ ಅಧಿಕಾರಿಗಳು, ಸಿಬ್ಬಂದಿಗಳು,ಸಮಾಜ ಗುರು-ಹಿರಿಯರು ಉಪಸ್ಥಿತರಿದ್ದರು .
ವರದಿ: ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ