March 15, 2025

Bhavana Tv

Its Your Channel

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಗ್ನಿಶಾಮಕ ಠಾಣೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಭಟ್ಕಳ : ವಿಶ್ವ ಪರಿಸರ ದಿನಾಚರಣೆಯ 2022 ರ ಅಂಗವಾಗಿ ಅಗ್ನಿಶಾಮಕ ಠಾಣೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಠಾಣೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫಲ ಬರುವ ಹಣ್ಣಿನ ಗಿಡಗಳನ್ನು, ಔಷಧಿ ಸಸ್ಯಗಳನ್ನು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಸದಸ್ಯರು ಧರ್ಮಸ್ಥಳ ಸಂಘದ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿಯವರು ಹಾಗೂ ಕುಮುದ ಸಾಂತ್ವಾನ ಕೇಂದ್ರದ ಸಿಬ್ಬಂದಿಯವರೊAದಿಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: