ಭಟ್ಕಳ:ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ರಾಜಿನಾಮೆ ನೀಡಿದ್ದು ತತ್ ಕ್ಷಣದಿಂದಲೇ ಜಾರಿಯಾಗುವಂತೆ ಅಬ್ದುಲ್ ಮಾಜೀದ್ ರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಈ ಕುರಿತಂತೆ ಆದೇಶ ಪತ್ರವನ್ನು ನೀಡಿರುವ ರಾಜ್ಯಾಧ್ಯಕ್ಷ ನ್ಯಾಯವಾದಿ ತಾಹಿರ್ ಹುಸೇನ್ ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: