December 21, 2024

Bhavana Tv

Its Your Channel

ಹೊನ್ನರಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ಹಾಗೂ ಶ್ರೀ ಕೆಂಚಮ್ಮದೇವಿಯ ಉಡಿ ತುಂಬುವ ಅಂಗವಾಗಿ ಹುತ್ತದಲ್ಲಿ ಕೈಯಿಟ್ಟ ಮುತ್ತೈದೆ ಎಂಬ ಸುಂದರ ಸಾಮಾಜಿಕ ನಾಟಕದ ಕಾರ್ಯಕ್ರಮದಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಅಧ್ಯಕ್ಷತೆ ವಹಿಸಿ ಜ್ಯೋತಿ ಬೆಳಗಿಸಿ ಮಾತನಾಡಿದರು.ತಾಲೂಕಾ ಗಾಣಿಗ ಸಮಾಜದ ಅಧ್ಯಕ್ಷರಾದ ನಿಂಗಪ್ಪ ಅಮರಾವತಿ ಹಾಗೂ ಪತ್ರಕರ್ತರಾದ ಅಮರೇಶ ನಾಗೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ನಿಂಗಪ್ಪ ಕಡ್ಲಿಮಟ್ಟಿ

error: