December 22, 2024

Bhavana Tv

Its Your Channel

ನಾಳೆಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

ಗುಂಡ್ಲುಪೇಟೆ ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ಇರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಸನ್ನಿದಾನದಲ್ಲಿ ನಾಳೆ ಯಿಂದ ಮೂರು ದಿನಗಳ ಕಾಲ ೧೨.೧೩.೧೪ ರಂದು ಗುರು ರಾಘವೇಂದ್ರ ಸ್ವಾಮಿಗಳ ೩೫೧ ನೇ ಆರಾಧನಾ ಮಹೋತ್ಸವ ಜರುಗಲಿದ್ದು .
ತಾಲೂಕಿನ ರಾಯರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೂರು ದಿನಗಳ ಕಾಲ ಮಠಕ್ಕೆ ಭೇಟಿ ನೀಡುವ ರಾಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ರಾಯರ ಮಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ವರಿ ಚಂದ್ರಶೇಖರ್ ಈ ಮೂಲಕ ಮನವಿ ಮಾಡಿದ್ದಾರೆ.

ವರದಿ: ಸದಾನಂದ ಕನ್ನೇಗಾಲ

error: