kumta :
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಕೆನರಾ ವೆಲ್‌ಫೇರ್ ಟ್ರಸ್ಟಿನ ದಿನಕರ ದೇಸಾಯಿಯವರ ಶಾಲೆಯ ವಿದ್ಯಾರ್ಥಿನಿ ಆರತಿ ಶೇಟ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಪವಿಭಾಗಾಧಿಕಾರಿ ಎಂ. ಅಜಿತ್, ಮಕ್ಕಳಲ್ಲಿ ಚಿಕ್ಕಂದಿನಿAದಲೇ ಸಮಯಸೂಚಕತೆ, ಧೈರ್ಯ, ಆತ್ಮವಿಶ್ವಾಸದ ನಡೆಗಳನ್ನು ರೂಢಿಸುವುದು ಬಹಳ ಮುಖ್ಯ. ಅವರವರ ಪ್ರತಿಭೆಗೆ ತಕ್ಕಂತೆ ಪಠ್ಯೇತರ ಶಿಕ್ಷಣಕ್ಕೂ ಮಹತ್ವ ಕೊಡಬೇಕು ಎಂದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.