December 21, 2024

Bhavana Tv

Its Your Channel

ಕಮತಗಿಯ ವಿವಿಧ ವಾರ್ಡಗಳಲ್ಲಿ ಸ್ಥಾಪಿಸಿದ ಗಣೇಶ ಮೂರ್ತಿಯ ವಿಸರ್ಜನೆ

ಬಾಗಲಕೋಟ ಜಿಲ್ಲೆ ಹುನಗುಂದ ತಾಲೂಕು ಕಮತಗಿ ಪಟ್ಟಣದಲ್ಲಿ ವಿವಿಧ ವಾರ್ಡಗಳಲ್ಲಿ ಸ್ಥಾಪಿಸಿದ ಗಣೇಶ ಮೂರ್ತಿಗೆ ನಿತ್ಯ ವಿಶೇಷ ಪೂಜಾ ಕೈಂಕರ್ಯಗಳು ಮತ್ತು ಮನರಂಜನಾ ಕಾರ್ಯಕ್ರಮಗಳು ಐದು ದಿನ ಅದ್ದೂರಿಯಾಗಿ ನಡೆದವು ೫ನೇ ದಿನವಾದ ಭಾನುವಾರ ರಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕರಾತ್ರಿ ೮:೦೦ ಗಂಟೆಗೆಮಲಪ್ರಭಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು

ವರದಿ ನಿಂಗಪ್ಪ ಕಡ್ಲಿಮಟ್ಟಿ

error: