ಹೊನ್ನಾವರ: ಎಸ್ ಕೆ ಪಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಪ್ರಾಥಮಿಕ ವಿಭಾಗದ ವಿದ್ಯಾಥಿ ðಗಳ ತಾಲೂಕ ಮಟ್ಟದ ಕ್ರೀಡಾಕೂಟ ಮಂಕಿಯಲ್ಲಿ ನಡೆದಿತ್ತು. ಇದರಲ್ಲಿ ಹೆಣ್ಣು ಮಕ್ಕಳ ಥ್ರೋ ಬಾಲ್ ಮತ್ತು ಚೆಸ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸನ್ನಿಧಿ, ಸಂದೀಪ ಚೆಸ್ ನಲ್ಲಿ ಪ್ರಥಮ ಮತ್ತು ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ, ದೈಹಿಕ ಶಿಕ್ಷಕರಾದ ವಿನೋದ ಮೇಸ್ತ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಸತ್ಯಸಾಯಿ ಏಜ್ಯುಕೇಶನ್ ಟ್ರಸ್ಟ ನ ಜಿಲ್ಲಾ ಕೋ ಒರಡಿನೇಟರ್ ಆದ ರಾಮದಾಸ ಆಚಾರಿ ಮತ್ತು ಎಲ್ಲಾ ಪದಾಧಿಕಾರಿಗಳು, ಶಿಕ್ಷಣ ಮಾರ್ಗದರ್ಶಕರಾದ ಕೈರನ ಹಾಗೂ ಮುಖ್ಯಾಧ್ಯಾಪಕಿ ಶ್ರೀಮತಿ ಶೈಲಾ ಹೆಗಡೆ ಶಿಕ್ಷಕವೃಂದ ಅಭಿನಂದಿಸಿದ್ದಾರೆ.
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು