December 22, 2024

Bhavana Tv

Its Your Channel

ಗುಂಡ್ಲುಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಗುಂಡ್ಲುಪೇಟೆ ತಾಲೂಕಿನ ಬರಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಎಂ ಪಿ ಸುನಿಲ್ ರವರು ಮಾತನಾಡಿ ಸರ್ವ ಸದಸ್ಯರ ಸಭೆಯನ್ನು ಕುರಿತು ಸಹಕಾರ ಕ್ಷೇತ್ರದ ಬಗ್ಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಯಾವ ರೀತಿ ಮರುಪಾವತಿ ಮಾಡಿದರೆ ಸಹಕಾರ ಕ್ಷೇತ್ರ ಹೆಚ್ಚಿನ ಲಾಭವನ್ನು ಗಳಿಸುತ್ತದೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದ್ದಾರೆ ಮತ್ತು ರೈತರಿಗೂ ಕೂಡ ನೆರವಾಗಿ ಬ್ಯಾಂಕ್ ನಿಂತಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.

ವರದಿ: ಸದಾನಂದ ಕನ್ನೆಗಾಲ

error: