December 22, 2024

Bhavana Tv

Its Your Channel

ನವರಾತ್ರಿ ಹಬ್ಬದ ಪ್ರಯುಕ್ತ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ವಿವಿಧ ಪ್ರೀತಿಯ ಬಣ್ಣ ಬಣ್ಣದ ಬಟ್ಟೆ ಧರಿಸಿ ಆಚರಣೆ.

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯ ಸಿಬ್ಬಂದಿಗಳು ವಿವಿಧ ರೀತಿಯ ಬಣ್ಣಬಣ್ಣದ ಬಟ್ಟೆ ಧರಿಸಿ ಬರುತ್ತಿರುವುದು ಕಂಡು ಬಂತು, ನವರಾತ್ರಿ ಹಬ್ಬ ಆರಂಭವಾಗಿದ್ದು ೯ ದಿನಗಳ ಕಾಲ ವಿಜೃಂಭಣೆಯಿAದ ನಡೆಯುವ ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಿಸಿದರು. ತಾಲೂಕು ಸರ್ಕಾರಿ ಕಚೇರಿಯ ಉದ್ಯೋಗಿಗಳು ಒಂದೊoದು ದಿನ ಒಂದೊAದು ಬಣ್ಣ ಬಣ್ಣದ ಬಟ್ಟೆ ಧರಿಸಿ ಬರುತ್ತಿರುವುದು ವಿಶೇಷವಾಗಿತ್ತು.

ವರದಿ: ಸದಾನ೦ದ ಕನ್ನೆಗಾಲ

error: