December 21, 2024

Bhavana Tv

Its Your Channel

ಕಮತಗಿ ಪಟ್ಟಣ ಪಂಚಾಯತಿಯ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಅವರ 153ನೇ ಜನ್ಮ ದಿನಾಚರಣೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಪಟ್ಟಣ ಪಂಚಾಯತಿಯ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ಜನ್ಮ ದಿನಾಚರಣೆಯನ್ನು ಆಚರಿಸಿದರು ಹಾಗೂ ಭಾರತದ ಎರಡನೇ ಪ್ರಧಾನ ಮಂತ್ರಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 118ನೇ ಜನ್ಮ ದಿನಾಚರಣೆಯನ್ನು ಆಚರಿಸಿದರು ಹಾಗೂ ಆಜಾಧಿ ಕಾ ಅಮೃತ ಮಹೋತ್ಸವದ ಅಂಗವಾಗಿ ಚಿತ್ರಕಲೆಯನ್ನು ಹಾಗೂ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯತಿಯ ಎಲ್ಲ ಸಿಬ್ಬಂದಿ ವರ್ಗದವರು ಈ ಸಭೆಯಲ್ಲಿ ಹಾಜರಿದ್ದರು
ವರದಿ ನಿಂಗಪ್ಪ ಕಡ್ಲಿಮಟ್ಟಿ

error: