December 20, 2024

Bhavana Tv

Its Your Channel

ಭಾರಿ ಮಳೆಯಿಂದಾಗಿ ಮನೆ ಕುಸಿತ

ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದಲ್ಲಿರುವ ಭಾಗ್ಯ ನಾಗಮಲ್ಲು ಎಂಬುವವರ ಮನೆ ಮೊನ್ನೆ ಬಿದ್ದ ಭಾರಿ ಮಳೆಯಿಂದಾಗಿ ಮನೆ ಕುಸಿದಿದೆ. ಆದಕಾರಣ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರವನ್ನು ನೀಡಬೇಕು ಎಂದು ಜಾತ್ಯಾತೀತ ಜನತಾದಳದ ರಾಜ್ಯ ವಕ್ತಾರರಾದ ಎನ್ ರಾಜುಗೌಡರವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ಕುಸಿದಿರುವ ಬಗ್ಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಧ್ಯಮದವರ ಮೂಲಕ ಒತ್ತಾಯಿಸಿದ್ದಾರೆ.
ಹಾನಿಗೊಳಗಾದ ರೈತನಿಗೆ ಸಾಂತ್ವಾನ ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ:ಸದಾನಂದ ಕನ್ನೇಗಾಲ

error: