ಭಟ್ಕಳ: ಭಟ್ಕಳ ತಾಲೂಕ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ೧.೨೫ ಲಕ್ಷ ರೂಪಾಯಿ ಮೌಲ್ಯದ ಚೆಕ್‌ನ್ನು ಭಟ್ಟಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕ್ ಕಾರ್ಯಾಲಯದಲ್ಲಿ ಹಸ್ತಾಂತರಿಸಿದರು. ಕೊವಿಡ್-೧೯ ವಿರುದ್ಧದ
ಹೋರಾಟಕ್ಕೆ ಬೆಂಬಲ ನೀಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಸಹಕಾರವನ್ನು ನೀಡಿದ ತಾಲೂಕಿನ ನೌಕರರ ಸಂಘಕ್ಕೆ ಶಾಸಕ ಸುನೀಲ ನಾಯ್ಕ ಅಭಿನಂದನೆ ಸಲ್ಲಿಸಿದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.