ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ರೈತ ಸಭಾಂಗಣದಲ್ಲಿ ಗ್ರಾಮದೇವಿ ಜಾತ್ರೆಯ ಪೂರ್ವಭಾವಿ ನಡೆಸಿದರು.
ರಾಜ್ಯದ ಸುಪ್ರಸಿದ್ಧ ಗ್ರಾಮದೇವಿ ಜಾತ್ರೆಗೆ ದೂರದ ಊರಿನಿಂದ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ತಹಶಿಲ್ದಾರ್ ಶ್ರೀಕೃಷ್ಣ ಕಾಮ್ಕರ, ಗ್ರಾಮದೇವಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ ಭಟ್,ರಾಮು ನಾಯ್ಕ,ಶೀರಿಷ ಪ್ರಭು, ಜಗನ್ನಾಥ ರೇವಣಕರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ ; ವೇಣುಗೋಪಾಲ ಮದ್ಗುಣಿ
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ