ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಕೆಇಬಿ ಹೆಸ್ಕಾಂ ಆಫೀಸಿನ ಆವರಣದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಮೂರನೇ ವರ್ಷದ ವಾರ್ಷಿಕೋತ್ಸವವನ್ನು ಬಹಳ ನೆರವೇರಿಸಿದರು.
ಮುಂಜಾನೆ 8 ಗಂಟೆಗೆ ಶ್ರೀ ಆಂಜನೇಯನಿಗೆ ಅಭಿಷೇಕ ರುದ್ರಾಭಿಷೇಕ ಹಾಗೂ ಹೂವಿನ ಅಲಂಕಾರ ಮತ್ತು ಎಲೆಯ ಅಲಂಕಾರವನ್ನು ಮಾಡಿದರು ಮತ್ತು ಮಧ್ಯಾಹ್ನ ಒಂದು ಗಂಟೆಗೆ ಮಹಾಪ್ರಸಾದ ವಿತರಿಸಲಾಯಿತು ಎಲ್ಲ ಭಕ್ತಾದಿಗಳು ಶ್ರೀ ಆಂಜನೇಯನ ಕೃಪೆಗೆ ಪಾತ್ರರಾದರು
ಈ ಸಂದರ್ಭದಲ್ಲಿ ಆಂಜನೇಯ ದೇವಸ್ಥಾನಕ್ಕೆ ದೇಣಿಗೆ ನೀಡಿದ ದಾನಿಗಳಿಗೆ ಎಲ್ಲ ಸಿಬ್ಬಂದಿ ವರ್ಗದವರು ಸನ್ಮಾನಿಸಿದರು ಈ ಸಂದರ್ಭದಲ್ಲಿ ಹೆಸ್ಕಾಂ ಶಾಖೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಊರಿನ ನಾಗರಿಕರೆಲ್ಲರು ಹಾಜರಿದ್ದರು
ವರದಿ: ನಿಂಗಪ್ಪ ಕಡ್ಲಿಮಟ್ಟಿ
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ