ಬಾಗಲಕೋಟೆ:– ಶಿವರಾತ್ರಿ ಪ್ರಯುಕ್ತ ಹಟಗಾರ್ ಸಮಾಜದ ಶ್ರೀ ಪಾರ್ವತಿ ಪರಮೇಶ್ವರ ದೇವಸ್ಥಾನದಲ್ಲಿ ಪರಮೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಹಾಗೂ ಅಭಿಷೇಕ ಮಾಡಲಾಯಿತು
ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಮಾಡಿದರು ಇದೇ ಸಂದರ್ಭದಲ್ಲಿ ಕಮತಗಿ ಪಟ್ಟಣದ ಗೃಹರಕ್ಷಕ ದಳದ ಘಟಕ ಅಧಿಕಾರಿ ಎಸ್ ಐ ಬಂಡಿ ಹಾಗೂ ಸಿಬ್ಬಂದಿ ವರ್ಗದವರು ಪಾರ್ವತಿ ಪರಮೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಸೇವೆಯನ್ನು ಮಾಡಿದರು, ಇದೇ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಶಿವ ಸೇವಾ ಸಮಿತಿಯಿಂದ ಮಜ್ಜಿಗೆ ವಿತರಿಸಲಾಯಿತು ಹಟಗಾರ ಸಮಾಜದ ಗುರುಹಿರಿಯರು ಊರಿನ ಭಕ್ತಾದಿಗಳು ಭಾಗವಹಿಸಿದ್ದರು.
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ