ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಅಕ್ಟೋಬರ್‌ನಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಾಣಿಜ್ಯವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳಾದ ಕು. ಪ್ರತೀಕ್ಷಾ ಪೈ – ದ್ವಿತೀಯ ರ‍್ಯಾಂಕ್,
ಕು. ಅನುಶ್ರೀ ಎ. ಪೈ ಕೆ – ತೃತೀಯ ರ‍್ಯಾಂಕ್, ಕು. ಸೌಭಾಗ್ಯ ಕಾಮತ್ – ಎಂಟನೇ ರ‍್ಯಾಂಕ್ ಗಳಿಸಿರುತ್ತಾರೆ. ಕಾಲೇಜಿನ ವಿಶ್ವಸ್ತಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕವೃಂದ, ಆಡಳಿತ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವೃಂದ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.
ವರದಿ: ಅರುಣ ಭಟ್ ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ