
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನ ಇಂರ‍್ಯಾಕ್ಟ್, ಎನ್,ಸಿ ಸಿ, ಸ್ಕೌಟ್ & ಗೈಡ್ಸ್ ವಿದ್ಯಾರ್ಥಿಗಳು ರಾಷ್ಟಿçÃಯ ವೈದ್ಯ ದಿನಾಚರಣೆ ಪ್ರಯುಕ್ತ ಹೊನ್ನಾವರ ಪಟ್ಟಣದ ವಿವಿಧ ಆಸ್ಪತ್ರೆಗಳಿಗೆ ತೆರಳಿ ವೈದ್ಯರಿಗೆ ಪುಷ್ಪವನ್ನು ನೀಡಿ ಗೌರವಿಸಿ ವೈದ್ಯ ದಿನಾಚರಣೆಯ ಶುಭಾಶಯ ಕೋರಿದರು. ವಿದ್ಯಾರ್ಥಿಗಳಲ್ಲಿ ವೈದ್ಯರ ಬಗ್ಗೆ ಇರುವ ಗೌರವ ಭಾವನೆಗೆÀ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಸಹಕರಿಸಿದ್ದರು. ರಾಘವೇಂದ್ರ ಮತ್ತು ಹರ್ಷ ಭಟ್ಟ ಟೀರ‍್ಸ್ ಕೋ ಒಪರೇಟಿವ್ ಬ್ಯಾಂಕ್, ಬೈಂದೂರï, ಕುಮಟಾ ಶಾಖೆ ಪ್ರಾಯೋಜಕತ್ವ ವಹಿಸಿತ್ತು
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ