
ಹೊನ್ನಾವರ ; ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೊಡ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಪಾಲಕರು ಸೇರಿ ಕೆಲವೊಂದು ದಾನಿಗಳಿಂದ ಸಹಾಯವನ್ನು ಪಡೆದು ಶಾಲೆಗೆ ಅವಶ್ಯ ಇರುವಂತಹ 102 ಕುರ್ಚಿಗಳನ್ನು ಶನಿವಾರ ಶಾಲಾ ಶಿಕ್ಷಕರಿಗೆ ಮುಖ್ಯಾಧ್ಯಾಪಕರಿಗೆ ಹಸ್ತಾಂತರಿಸಲಾಯಿತು .. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಮಚಂದ್ರ ಮೇಸ್ತ ಹಾಗೂ ಉಪಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದು ಶಾಲೆಯ ಮುಖ್ಯೋಪಾಧ್ಯಾಯಕಿಯರು ಶೈಲಾ ನಾಯ್ಕ್.. ಸಹ ಶಿಕ್ಷಕಿ ಸವಿತಾ ನಾಯ್ಕ್ ಅವರಿಗೆ ಹಸ್ತಾಂತರಿಸಿದರು… ಇದೇ ರೀತಿ ಮುಂದು ಕೂಡ ಶಾಲೆಯ ಅಭಿವೃದ್ಧಿಗೆ ಪಾಲಕರು ಹಾಗೂ ಸಾರ್ವಜನಿಕರು ದಾನಿಗಳು ಸಹಾಯ ಹಸ್ತ ನೀಡಲೆಂದು ಅಭಿನಂದಿಸಿ ಧನ್ಯವಾದಗಳೊಂದಿಗೆ ಕಾರ್ಯಕ್ರಮ ಮುಕ್ತಾಗೊಳಿಸಲಾಯಿತು.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ