ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಪಂಚಾಯತ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕಿಯೆ ನಡೆದಿದ್ದು ಅಧ್ಯಕ್ಷರ ಸ್ಥಾನಕ್ಕೆ ಕು.ಶೋಭಾ (ಅ.ಜಾತಿ/ಮ) ಹಾಗೂ ಉಪಾಧಕ್ಷರ ಸ್ಥಾನಕ್ಕೆ ನಿತಿನ್ ಸಾಲಿಯಾನ್ (ಹಿಂ.ವ.ಅ) ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಅರುಣ ಭಟ್, ಕಾರ್ಕಳ
More Stories
ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ
ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ