
ವಿಜಯಪುರದ ಇಚಿಡಿ ತಾಲೂಕಿನ ಸರ್ವೋದಯ ಪದವಿ ಪೂರ್ವ ಮಹಾವಿದ್ಯಾಲಯ ಹೊರ್ತಿಯಲ್ಲಿ ದಿನಾಂಕ: 03-12-2023ರಂದು ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯೇತರ ಸ್ಪರ್ಧೆಯಲ್ಲಿ ಮಲ್ನಾಡ್ ಪ್ರೋಗ್ರೆಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಕು. ವರ್ಷ ಪಿ.ಪ್ರಭು ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿರುತ್ತಾಳೆ. ಇವಳÀ ಈ ಸಾಧನೆಗೆ ಕಾಲೇಜಿನ ಘನ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ