September 26, 2024

Bhavana Tv

Its Your Channel

ಅಕ್ರಮ ಮರಳು ತುಂಬಿದ ವಾಹನ ಪೊಲೀಸರ ವಶಕ್ಕೆ.

ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಅಕ್ರಮ ಮರಳು ತುಂಬಿದ ವಾಹನವನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳಸಿನಮೋಟೆ ಕಡೆಯಿಂದ ಅಕ್ರಮ ಮರಳು ತುಂಬಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ವಾಹನವನ್ನು ವಶಕ್ಕೆ ಪಡೆದು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

error: