May 19, 2024

Bhavana Tv

Its Your Channel

ದ್ವಿತೀಯ ಪಿಯು ಇಂಗ್ಲೀಷ್ ಪರಿಕ್ಷೆಗೆ ಪ್ರವೇಶಪತ್ರ ಪಡೆಯಲು ಡೇಟ್ ಫಿಕ್ಸ.

ಬೆಂಗಳೂರು; ಜೂನ್ ೧೮ ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸಂಬoಧಪಟ್ಟoತೆ ವಿದ್ಯಾರ್ಥಿಗಳು ಮತ್ತವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಇಲಾಖೆ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿದೆ.

ಸಂಬoಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ ೫ರವೆರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ ೭ ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. www.pue.kar.nic.in  ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ.

error: