
ಬಂಟ್ವಾಳ: ಗುರುಪುರ ಕೈಕಂಬದ ಬಂಗ್ಲಗುಡ್ಡದಲ್ಲಿ ಗುಡ್ಡ ಕುಸಿತದಿಂದ ಎರಡು ಮನೆಗಳು ಧರಾಶಾಹಿಯಾದ ಸಂದರ್ಭ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟ ಖೇದಕರ ಸಂಗತಿ ವರದಿಯಾಗಿದೆ.
ಮೃತರನ್ನು ಸಫ್ವಾನ್(16) ಮತ್ತು ಸಹ್ಲಾ(10) ಎಂದು ಗುರುತಿಸಲಾಗಿದೆ.
ಹದಿನಾಲ್ಕು ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿರುವ ಎಲ್ಲ ಮನೆಗಳನ್ನು ಸ್ಥಳಾಂತರ ಮಾಡಿ ಅವರಿಗೆ ಮನೆ ಕಟ್ಟಿಕೊಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ