ಬೆಂಗಳೂರು: ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಈ ಮಾಸಾಂತ್ಯದ ತನಕ ನಾವು ಶಾಲಾರಂಭಕ್ಕೆ ಆತುರಪಡುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದ್ದಾರೆ.
ಸೆಪ್ಟಂಬರ್ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗುತ್ತವೆ ಎನ್ನುವ ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು, ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಇನ್ನೂ ಈಗಲೇ ಶಾಲೆ ಶುರು ಮಾಡಬೇಕು ಎನ್ನುವ ಆತುರವೂ ಸರ್ಕಾರಕ್ಕಿಲ್ಲ ಎಂದಿದ್ದಾರೆ
More Stories
ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕರನ್ನಾಗಿ ಕೆ.ಆರ್. ವೆಂಕಟೇಶ್ಗೌಡ, ಬೆಂಗಳೂರು, ನೇಮಕ
ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ
ನ್ಯಾಷನಲ್ ಎಜುಕೇಷನ್ ಸೊಸೈಟಿಯಿಂದ ಡಿ 8 ಮತ್ತು 9 ರಂದು ಎನ್.ಇ.ಎಸ್ ಸೂಪರ್ ನೋವಾ ಒಂದು ಶೈಕ್ಷಣಿಕ ಮೇಳ