December 21, 2024

Bhavana Tv

Its Your Channel

ಶ್ರೀ ಸಿದ್ದರಾಮಯ್ಯ ನವರು ಹಸಿರು ನಿಶಾನೆ, ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಹೊರಟ ಔಷಧ

ಬಾದಾಮಿ ; ಪಿಪಿಇ ಕಿಟ್, ಮಾಸ್ಕ್ ಹಾಗೂ ಔಷಧ ಮಾತ್ರೆಗಳನ್ಬು ಹೊತ್ತು ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಹೊರಟ ವಾಹನಗಳಿಗೆ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಬಾದಾಮಿ ಮತಕ್ಷೇತ್ರದ ಶಾಸಕರಾದ ಶ್ರೀ ಸಿದ್ದರಾಮಯ್ಯ ನವರು ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಬೈರತಿ ಸುರೇಶ್, ಪ್ರಕಾಶ್ ರಾಥೋಡ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಇನ್ನಿತರ ಮುಖಂಡರು ಹಾಜರಿದ್ದರು.

ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ

error: