ಭಟ್ಕಳ: ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ತಾಲ್ಲೂಕು ಪಂಚಾಯತ್ ಕಚೇರಿ ಬಳಿ ಆಕ್ಟಿವಾ ಬೈಕ ಯೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರ44 ವರ್ಷದ...
admin
ನಾಮಧಾರಿ ಸಮಾಜದ ಹಿರಿಯರು ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ಧೇವಸ್ಥಾನದ ಮಾಜಿ ಅಧ್ಯಕ್ಷರು, ಹಾಗೂ ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಟ್ರಸ್ಟಿಯಾಗಿದ್ದ ಶ್ರೀಜೆ ಎನ್ ನಾಯ್ಕ,( ಬಾಬು ಮಾಸ್ತರು) (೮೪)...
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ವಾತ್ಸಲ್ಯ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಜನಪ್ರಿಯ ವೈದ್ಯರಾದ ಡಾ.ಪ್ರಕಾಶ್(೬೨) ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನಿಧನ.ಕೊರೋನಾ ಮಹಾಮಾರಿಗೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮೊದಲ ಬಲಿ....
ಚಿಂತನ ರಶ್ಮಿ ಫೌಂಡೇಶನ್ ನ 2ನೇ ವರ್ಷ ಪೂರ್ತಿಯಾಗುವ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಶಾಸಕರಾದ ಶ್ರೀ ದಿನಕರ ಶೆಟ್ಟಿಯವರ ಮೂಲಕ 50000/- ನೀಡಿಲಾಯಿತು. ಸಂಸ್ಥೆಯ...
ಬೆಂಗಳೂರು : ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಏತನ್ಮಧ್ಯೆ, ರವಿ ಪೂಜಾರಿಯ ಅಪರಾಧ ಪ್ರಕರಣದಲ್ಲಿ ಭಾಗಿಯಾದ...
ಭಟ್ಕಳ:ತಾಲೂಕಿನ ಶಿರಾಲಿಯಲ್ಲಿ ಮೂಲ ಕ್ಷೌರಿಕದಾರರಿಗೆ ಪರ್ಯಾಯವಾಗಿ ಬಂಡವಾಳ ಶಾಹಿಗಳ ಸೆಲೂನಗಳು ಕ್ಷೌರ ಸೇವೆ ನೀಡುತ್ತಿರುವ ಹಿನ್ನೆಲೆಯಲ್ಲಿಕ್ಷೌರಿಕ ಸಮಾಜಕ್ಕೆಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಲಿ ಜೈ ಗಣೇಶ ಕ್ಷೌರಿಕ ಅಭಿವೃದ್ಧಿ ವತಿಯಿಂದ...
ಹೊನ್ನಾವರ: ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಹೊನ್ನಾವರ ತಾಲೂಕಿನ ಸ.ಹಿ.ಪ್ರಾ.ಶಾಲೆ ಮಹಿಮೆ, ಇಲ್ಲಿಯ ಶಿಕ್ಷಕಿ ಶ್ರೀಮತಿ...
ಬದುಕು ಹಸನಾಗಬೇಕಾದರೆ ಸಾಹಿತ್ಯದ ಓದು ಅಗತ್ಯ ಎಂದು ಜಾನಪದ ವಿದ್ವಾಂಸ ಡಾ: ಎನ್.ಆರ್.ನಾಯಕ ಹೇಳಿದರು. ಇತ್ತಿಚಿಗೆ ಕಲ್ಕಟ್ಟು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ವೇದಿಕೆಯಿಂದ ಏರ್ಪಡಿಸಿದ...
ಕುಮಟಾ: ದೇಶದ ಭದ್ರತೆಯ ರಕ್ಷಣಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೀರ ಯೋಧ ಅಶೋಕ ಹೆಗಡೆ ಅವರು ಕೆಲ ತಿಂಗಳುಗಳಿAದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಕೆಲ...
ಹೊನ್ನಾವರ: ಯುವಕರು ಇಂದಿನ ಸ್ಪರ್ಧಾತ್ಮಕ ಪರಿಕ್ಷೆಗಳಲ್ಲಿ ಬರೆದು ಹೆಚ್ಚಿನ ಉದ್ಯೋಗವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಮಂಕಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಸುರೇಶ ಖಾರ್ವಿಯವರು ತಿಳಿಸಿದರು . ಅವರು ಯುವ...