ಹೊನ್ನಾವರ ಬಸ್ ನಿಲ್ದಾಣ ಶಂಕುಸ್ಥಾಪನೆ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ ಸಾರಿಗೆ ನೌಕಕರ ಬಹಳ ವರ್ಷದ ಬೇಡಿಕೆಯಾದ ಸರ್ಕಾರಿ ನೌಕರರೆಂದು ಪರಿಗಣಿಸುವ ಬಗ್ಗೆ ಈಗಾಗಲೇ ಮನವಿ ನೀಡಿದ್ದಾರೆ....
admin
ಶ್ರೀ ರಾಮಚಂದ್ರಾಪುರ ಮಠ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿAದ ಉಚಿತ ಆರೋಗ್ಯ ತಪಾಸಣಾ ಶಿಬಿರ...
ಕುಮಟಾ: ಶುಕ್ರವಾರ ರಾತ್ರಿ ಅಪಘಾತದಿಂದ ಗಾಯಗೊಂಡ ಚಿರತೆಯನ್ನು ರಕ್ಷಿಸಲು ಹೋದ ವ್ಯಕ್ತಿಯೋರ್ವರಿಗೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ತಾಲೂಕಿನ ಬರ್ಗಿ ಬಳಿ...
ಕುಮಟಾ: ಪರಿಸರದ ಬದಲಾದ ವರ್ತನೆ ಹಾಗೂ ದುಸ್ಥಿತಿಯ ಬಗ್ಗೆ ಮಕ್ಕಳು ಅರಿತುಕೊಳ್ಳುವುದು ಮಾತ್ರವಲ್ಲದೇ ಪರಿಸರಕ್ಕೆ ಪೂರಕವಾಗಿ ಬದುಕುವುದನ್ನು ಕಲಿತುಕೊಳ್ಳಬೇಕು ಎಂದು ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ...
ಹುನಗುಂದ-ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಮತ್ತು ಪಾನಮತ್ತನಾಗಿ ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ಕಿರುಕುಳ ನೀಡುತ್ತಿರುವ ಚಿತ್ರಕಲಾ ಶಿಕ್ಷಕ ಎಸ್.ಜಿ.ಕಮ್ಮಾರ ಅವರನ್ನು ತಕ್ಷಣವೇ ಅಮಾನತ್ತು...