April 28, 2024

Bhavana Tv

Its Your Channel

Bhagya N

ಭಟ್ಕಳ : ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ಡಯಾಲಿಸಿಸ್ ಕೇಂದ್ರವನ್ನು ಭಟ್ಕಳ ತಾಲೂಕಾ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಾಲೂಕಿನಲ್ಲಿ...

ಕುಮಟಾದ ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಬಗ್ಗೆ ಕುಮಟಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ಹಳಿಯಾಳ...

ಹೊನ್ನಾವರ ತಾಲೂಕಿನ ಹಿರೇಬೈಲ್ ಗ್ರಾಮದ ಚಂದುಬೇಣದ ಶ್ರೀ ಚಂದ್ರಮೌಳೇಶ್ವರ ಶ್ರೀ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ಕಾರ್ತೀಕ ದಿಪೋತ್ಸವವು ಶೃದ್ಧಾ ಭಕ್ತಿಯಿಂದ ನೆರವೇರಿತು. ಹರಿ ಮತ್ತು ಹರ ಇಬ್ಬರೂ ಮೇಳೈಸಿರುವ...

ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಬೇಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಅವರು ಉದ್ಘಾಟಿಸಿದರು. ನಂತರ...

ಕುಮಟಾ ತಾಲೂಕಿನ ಚಿತ್ರಗಿಯ ಗಾಣಿಗ ಯುವ ಬಳಗದ ವತಿಯಿಂದ ಚಿತ್ರಗಿಯ ಶ್ರೀ ರಾಮಚಂದ್ರ ಮಠದಲ್ಲಿ ಭಜನಾ ಸಂಕೀರ್ತನೆ ಹಾಗೂ ಕಾರ್ತೀಕ ದೀಪೋತ್ಸವ ವಿಜೃಂಭಣೆಯಿAದ ನೆರವೇರಿತು.ಚಿತ್ರಗಿಯ ಗಾಣಿಗ ಯುವ...

ಕುಮಟಾ: ಯಕ್ಷಗಾನ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಗೂ ಅಧಿಕ ಕಾಲದಿಂದ ಅನವರತವಾಗಿ ಕರ‍್ಯ ಸಲ್ಲಿಸುತ್ತಿರುವ ಮುಮ್ಮೇಳದ ಮೂವರು ಹಿರಿಯ ಕಲಾವಿದರಿಗೆ ಹಾಗೂ ಹಿಮ್ಮೇಳದ ರ‍್ವರು ಹಿರಿಯ ಕಲಾವಿದರಿಗೆ...

ಕುಂದಾಪುರದ ವಡೆರಹೋಬಳಿಯ ರಾಯಪ್ಪನ ಮಠದಲ್ಲಿಯ ಶ್ರೀ ಚೆನ್ನ ಕೇಶವ ದೇವಸ್ಥಾನದಲ್ಲಿ ಬಹಳ ವಿಜೃಂಭಣೆಯಿoದ ಕಾರ್ತಿಕ ದೀಪೋತ್ಸವ ನಡೆಯಿತು. ಕುಟುಂಬದ ಎಲ್ಲ ಭಕ್ತಾದಿಗಳು ಮತ್ತು ಊರಿನವರು ಸೇರಿದ್ದರು. ಮುಂದಿನ...

ಹೊನ್ನಾವರ; ದೇಶಿಯ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪೊತ್ಸಾಹಿಸುವ ಕಾರ್ಯ ಮಾಡಬೇಕಿದೆ ಎಂದರು ಕಾಂಗ್ರೇಸ್ ಮುಖಂಡ ಮಂಜುನಾಥ ನಾಯ್ಕ ಹೇಳಿದರು.ಅವರು ಎಸ್.ಕೆ.ಪಿ. ಗೆಳೆಯರ ಬಳಗ...

ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ, ಅಸಮರ್ಪಕ ಜಿಪಿಎಸ್‌ಗೆ ಪುನರ್ ಪರೀಶಿಲಿಸಲು ಆಗ್ರಹಿಸಿ ಸಿದ್ಧಾಪುರ ತಾಲೂಕಿನಾದ್ಯಂತ ಅರಣ್ಯ ಅತಿಕ್ರಮಣದಾರರು ಸುಮಾರು 6,117 ಪುನರ್ ಸರ್ವೇಗೆ ಜಿಲ್ಲಾ ಅರಣ್ಯ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಮಾನವನ ಉಳಿವಿಗೆ ಹಾವುಗಳ ಕೊಡುಗೆ ಅಪಾರ. ಹೀಗಾಗಿ ಅವುಗಳಿಗೆ ತೊಂದರೆ ಕೊಡುವ ಬದಲು, ಹೊಂದುಕೊAಡು ಜೀವನ ನಡೆಸುವ ಪದ್ದತಿಯನ್ನು ನಾವು...

error: